ಬೈಬಲ್ ಶ್ರದ್ಧೆಯ ಬಗ್ಗೆ ಏನು ಹೇಳುತ್ತದೆ? — ಭಾಗ 2 · ಸ್ಟ್ರಾಂಗ್ಸ್ ಸಂಖ್ಯೆಗಳೊಂದಿಗೆ KJV ವಚನಗಳು — ಬೈಬಲ್ ರಸಪ್ರಶ್ನೆ
For each reference below, choose what that verse teaches. Your score appears at the end.
This is the graded quiz. Pass it to earn credit toward your Ministry Certificate of Endorsement.
2 Peter 1:10 — ಆದ್ದರಿಂದ ________, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.
ಸರಿಯಾಗಿ
ಅತ್ಯಂತ
ಪ್ರಿಯರೇ
2 Timothy 2:15 — ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ________ ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.
ಹಸಿದಿದ್ದಾಗ
ಮೆಚ್ಚಿಕೆಯಾದವನಾಗಿರಲು
ಧರಿಸಿರಲಿಲ್ಲ
Ephesians 4:3 — ________ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ.
ನಿಂತು
ಸಮಾಧಾನದ
ಪ್ರೀತಿಸಿ
Proverbs 27:23 — ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ________ ಚೆನ್ನಾಗಿ ನೋಡಿಕೋ.
ಸ್ನೇಹಿತರನ್ನು
ಮಂದೆಗಳನ್ನು
ಎಲುಬುಗಳನ್ನು
Romans 12:8 — ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ________ ಮಾಡಲಿ.
ಸಂತೋಷದಿಂದ
ರಕ್ಷಣೆಯನ್ನು
ಸುನ್ನತಿ
Romans 12:11 — ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ________ ಮಾಡಿರಿ.
ಸೇವೆಯನ್ನು
ಸಂತೋಷದಿಂದ
ಸತ್ಯವನ್ನು
Jude 1:3 — ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ________ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
ಭಕ್ತಿಗೆ
ಅತಿಥಿ
ಪ್ರಯತ್ನ
2 Peter 1:19 — ಮಾತ್ರವಲ್ಲದೆ ನಮಗೆ ಬಹು ನಿಶ್ಚಯವಾದ ಪ್ರವಾದನೆಯ ವಾಕ್ಯಗಳಿವೆ. ಉದಯ ನಕ್ಷತ್ರವಾಗಿರುವ ಕ್ರಿಸ್ತ ಯೇಸು ನಿಮ್ಮ ಹೃದಯಗಳಲ್ಲಿ ಉದಯಿಸುವಾಗ ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪದಂತೆ ಎಣಿಸಿ, ನೀವು ಆ ________ ವಾಕ್ಯಗಳಿಗೆ ಲಕ್ಷ್ಯಕೊಡುವುದು ಒಳ್ಳೆಯದು.
ಕುಡಿಯುತ್ತಾ
ಪ್ರವಾದನಾ
ಗೇಣಿಗೆದಾರರು
Psalm 105:4 — ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, ಅವರ ಮುಖವನ್ನು ________ ಹುಡುಕಿರಿ.
ಯಾವಾಗಲೂ
ನಿಶ್ಚಯವಾಗಿ
ಎದ್ದು
Proverbs 4:23 — ಬಹು ಜಾಗ್ರತೆಯಿಂದ ನಿನ್ನ ________ ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.
ಮಾತು
ಹೃದಯವನ್ನು
ನೀತಿಯಲ್ಲಿ
Jude 1:21 — ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ________ ಕಾಪಾಡಿಕೊಳ್ಳಿರಿ.
ನಿತ್ಯವಾದ
ತುಂಬಿದೆ
ಪ್ರೀತಿಯಲ್ಲಿ
Isaiah 40:31 — ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ________ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.
ಹಾಳಾದ
ಬೆಟ್ಟದ
ಹೊಸ
Link copied
Has this study helped you? Share a short or your full testimony — your story helps someone else find this site.
Save your progress
Optional. You never need an account to use this site.
Keep your quiz scores and your certificate if you change phone or clear your browser.
Restore progress
Restoring replaces the progress on this device, and any certificate you print afterwards will carry the name on the record.
