ಬೈಬಲ್ ಶ್ರದ್ಧೆಯ ಬಗ್ಗೆ ಏನು ಹೇಳುತ್ತದೆ? — ದಿ ಫೌಂಡೇಶನ್ · ಸ್ಟ್ರಾಂಗ್ಸ್ ಸಂಖ್ಯೆಗಳೊಂದಿಗೆ KJV ವಚನಗಳು — ಬೈಬಲ್ ರಸಪ್ರಶ್ನೆ
For each reference below, choose what that verse teaches. Your score appears at the end.
This is the graded quiz. Pass it to earn credit toward your Ministry Certificate of Endorsement.
Proverbs 19:24 — ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ________ ತರುವುದಿಲ್ಲ!
ನೆರೆಯವನಿಗೆ
ಬಾಯಿಗೆ
ನಾಲಿಗೆಯು
Proverbs 19:15 — ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ________.
ಹಸಿವೆಗೊಳ್ಳುವನು
ಬಾಯಾರಿದ್ದೆನು
ಪಾಪಿಯ
Proverbs 12:27 — ________ ಬೇಟೆಯಾಡಿದ್ದನ್ನು ಬೇಯಿಸುವುದಿಲ್ಲ, ಆದರೆ ಶ್ರಮಪಡುವವರು ಅದನ್ನು ತೃಪ್ತಿಯಿಂದ ತಿನ್ನುತ್ತಾರೆ.
ಕೇಡನ್ನು
ಸೋಮಾರಿಯು
ಬುದ್ಧಿಹೀನ
Proverbs 11:27 — ಒಳ್ಳೆಯದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದುತ್ತಾನೆ; ಆದರೆ ________ ಹುಡುಕುವವನಿಗೆ ಕೇಡೇ ಆಗುವುದು.
ವಿಗ್ರಹಗಳನ್ನು
ಸಮಾಧಾನವುಳ್ಳ
ಕೇಡನ್ನು
Hebrews 11:6 — ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ________. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.
ಅಸಾಧ್ಯ
ಮಹಿಮೆಯುಳ್ಳ
ಸಮಾಧಾನವುಳ್ಳ
Acts 18:24 — ಅಲೆಕ್ಸಾಂದ್ರಿಯ ನಿವಾಸಿ ಅಪೊಲ್ಲೋಸ ಎಂಬ ________ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನು ವಾಕ್ಚಾತುರ್ಯವುಳ್ಳವನೂ ಪವಿತ್ರ ವೇದದಲ್ಲಿ ಪ್ರವೀಣನೂ ಆಗಿದ್ದನು.
ದೀಕ್ಷಾಸ್ನಾನ
ಸುನ್ನತಿ
ಹೆಸರಿನ
2 Peter 3:14 — ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ________ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.
ತಿಳಿಯುವುದು
ತುಂಬಿದೆ
ಸಮಾಧಾನದಲ್ಲಿದ್ದು
2 Peter 3:10 — ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ________ ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
ಸಾಕ್ಷಿಯ
ನೆರಳಿನಲ್ಲಿ
ಕಳ್ಳನು
2 Peter 1:10 — ಆದ್ದರಿಂದ ________, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.
ಸರಿಯಾಗಿ
ಬೇಗನೆ
ಪ್ರಿಯರೇ
2 Peter 1:3 — ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ________ ನಮಗೆ ಕೊಡಲಾಗಿದೆ.
ಪ್ರವಾದನಾ
ನಿದ್ರೆ
ಶಕ್ತಿಯು
1 Peter 2:9 — ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ________ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.
ಯಾಜಕರೂ
ದೀಕ್ಷಾಸ್ನಾನವನ್ನು
ಆತ್ಮಿಕ
Philippians 4:8 — ಕಡೆಯದಾಗಿ ________, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.
ಬೇಗನೆ
ಪ್ರಿಯರೇ
ವೇಳೆ
Philippians 4:6 — ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ________ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.
ಕೊಂಡುಕೊಂಡನು
ಕೃತಜ್ಞತಾಸ್ತುತಿಯೊಡನೆ
ಮೆಚ್ಚಿಸಬೇಕೆಂದು
Romans 12:1 — ಆದ್ದರಿಂದ, ________ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.
ಬೇಗನೆ
ಪ್ರಿಯರೇ
ಸ್ಪಷ್ಟವಾಗಿ
2 Timothy 1:7 — ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ________ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.
ಸುನ್ನತಿ
ಸಾಕ್ಷಿ
ಪ್ರೀತಿ
1 Peter 1:13 — ಆದ್ದರಿಂದ, ನೀವು ನಿಮ್ಮ ________ ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.
ಪ್ರಾರ್ಥನೆಯನ್ನು
ನೊಗವನ್ನು
ಮನಸ್ಸನ್ನು
Link copied
Has this study helped you? Share a short or your full testimony — your story helps someone else find this site.
Save your progress
Optional. You never need an account to use this site.
Keep your quiz scores and your certificate if you change phone or clear your browser.
Restore progress
Restoring replaces the progress on this device, and any certificate you print afterwards will carry the name on the record.
