ಬೈಬಲ್ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಏನು ಹೇಳುತ್ತದೆ? — ಭಾಗ 2 · ಸ್ಟ್ರಾಂಗ್ಸ್ ಸಂಖ್ಯೆಗಳೊಂದಿಗೆ KJV ವಚನಗಳು — ಬೈಬಲ್ ರಸಪ್ರಶ್ನೆ
For each reference below, choose what that verse teaches. Your score appears at the end.
This is the graded quiz. Pass it to earn credit toward your Ministry Certificate of Endorsement.
Hebrews 5:14 — ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ________ ಸೇರಿದ್ದಾಗಿದೆ.
ಹೊಂದಿದವರಿಗೆ
ಹೊಗಳಿ
ತಿಳಿದು
2 Corinthians 11:3 — ಆದರೆ ________ ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.
ಕೊರಿಂಥದಲ್ಲಿರುವ
ಸಿಲ್ವಾನ
ಹವ್ವಳು
Romans 6:23 — ಏಕೆಂದರೆ ಪಾಪವು ________ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.
ಎಂದೆಂದಿಗೂ
ಮಾಡುತ್ತಾರೆ
ಕೊಡುವ
Genesis 3:22 — ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ________, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.
ತಿಳಿದು
ಅಲ್ಲಿಗೆ
ಆಹಾರವನ್ನು
Isaiah 7:15 — ಆ ಮಗು ಬೆಳೆದು, ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವಳಿಕೆಯು ಬರುವ ತನಕ ________ ಮತ್ತು ಜೇನನ್ನು ತಿನ್ನುವುದು.
ಎಲೆಯ
ಬಿಲ್ಲುಗಾರರು
ಮೊಸರನ್ನು
Psalm 97:10 — ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, ________ ಕೈಯೊಳಗಿಂದ ಅವರನ್ನು ಬಿಡಿಸುವರು.
ಆಶೀರ್ವಾದ
ದುಷ್ಟರ
ಜ್ಞಾಪಕ
1 Kings 3:9 — ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ________ ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.
ಮಾತು
ತಾಳ್ಮೆಯಿಂದ
ಹೃದಯವನ್ನು
Acts 10:38 — ದೇವರು ________ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.
ನಜರೇತಿನ
ಕೈಸರೈಯಕ್ಕೆ
ಗಲಿಲಾಯ
1 Peter 3:11 — ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ. ಸಮಾಧಾನವನ್ನು ________ ಅದಕ್ಕೋಸ್ಕರ ಪ್ರಯತ್ನಪಡಲಿ.
ಹುಡುಕಿ
ಸುವಾರ್ತೆಯನ್ನು
ತಿಳಿದು
Romans 12:21 — ಕೆಟ್ಟದ್ದಕ್ಕೆ ಸೋಲಬೇಡಿರಿ, ಕೆಟ್ಟದ್ದನ್ನು ________ ಜಯಿಸಿರಿ.
ಒಳ್ಳೆಯದರಿಂದ
ಜ್ಞಾನಿಗಳ
ದೇವಾಲಯದ
Amos 5:14 — ನೀವು ಬದುಕುವ ಹಾಗೆ ಒಳ್ಳೆಯದನ್ನು ________, ಕೆಟ್ಟದ್ದನ್ನಲ್ಲ. ಆಗ ನೀವು ಹೇಳಿಕೊಳ್ಳುವಂತೆ ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.
ಹುಡುಕಿ
ತಿಳಿದು
ಜ್ಞಾಪಕಮಾಡಿಕೊಳ್ಳಿರಿ
Amos 5:15 — ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ________ ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.
ಬಿಟ್ಟು
ನ್ಯಾಯವನ್ನು
ತಪ್ಪಿಸಿಕೊಂಡವರನ್ನು
Psalm 34:14 — ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ________.
ಪಾತಾಳದ
ಹಿಂಬಾಲಿಸು
ನಿಂದೆಯನ್ನು
Romans 12:9 — ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ________ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
ಸಭೆಗಳಿಗೆ
ತಿಳಿದು
ದ್ವೇಷಿಸಿ
Genesis 3:13 — ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ________, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.
ನದಿಯ
ಬೆಟ್ಟದ
ಸ್ತ್ರೀಯು
1 Peter 2:24 — ನಾವು ನಮ್ಮ ________ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”
ವಿಜ್ಞಾಪನೆ
ಸಂಪ್ರದಾಯದ
ಪಾಪಗಳ
Revelation 22:2 — ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ________ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.
ಅಂಜೂರದ
ಸತ್ತವರೊಳಗಿಂದ
ನದಿಯ
Link copied
Has this study helped you? Share a short or your full testimony — your story helps someone else find this site.
Save your progress
Optional. You never need an account to use this site.
Keep your quiz scores and your certificate if you change phone or clear your browser.
Restore progress
Restoring replaces the progress on this device, and any certificate you print afterwards will carry the name on the record.
