ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಬೈಬಲ್ ಏನು ಹೇಳುತ್ತದೆ? — ಅಡಿಪಾಯ · Strong's ಸಂಖ್ಯೆಗಳೊಂದಿಗೆ KJV ಶಾಸ್ತ್ರವಚನಗಳು — ಬೈಬಲ್ ರಸಪ್ರಶ್ನೆ
For each reference below, choose what that verse teaches. Your score appears at the end.
This is the graded quiz. Pass it to earn credit toward your Ministry Certificate of Endorsement.
Hebrews 5:14 — ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ________ ಸೇರಿದ್ದಾಗಿದೆ.
ಹೊಂದಿದವರಿಗೆ
ಹೊಗಳಿ
ಕೃಪೆಯು
Jeremiah 13:23 — ಕೂಷ್ಯನು ತನ್ನ ಚರ್ಮವನ್ನೂ, ________ ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?
ಭದ್ರಪಡಿಸು
ಚಿರತೆಯು
ನಿಪುಣರು
Proverbs 4:14 — ________ ದಾರಿಯೊಳಗೆ ನೀನು ಪ್ರವೇಶಿಸದಿರು ಕೆಟ್ಟವರ ಮಾರ್ಗದಲ್ಲಿ ನೀನು ಹೋಗಬೇಡ.
ಆಳಿದನು
ಹೊರಟು
ದುಷ್ಟರ
Proverbs 4:18 — ನೀತಿವಂತರ ಮಾರ್ಗವು ಮುಂಜಾನೆಯ ________ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.
ಸೂರ್ಯನ
ಅರ್ಪಿಸಬೇಕು
ಮುಖ್ಯಯಾಜಕರೂ
Genesis 2:8 — ಯೆಹೋವ ದೇವರು ಪೂರ್ವದಿಕ್ಕಿಗಿರುವ ಏದೆನ್ ಸೀಮೆಯಲ್ಲಿ ತೋಟವನ್ನು ಮಾಡಿ, ತಾವು ________ ಮನುಷ್ಯನನ್ನು ಅದರಲ್ಲಿ ಇರಿಸಿದರು.
ರೂಪಿಸಿದ
ವಿಶ್ರಮಿಸಿಕೊಂಡರು
ಎಣಿಸಲಾಯಿತು
Genesis 2:15 — ಯೆಹೋವ ದೇವರು ಮನುಷ್ಯನನ್ನು ಕರೆದುಕೊಂಡು ಹೋಗಿ, ________ ತೋಟದಲ್ಲಿ ಕೆಲಸ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇಟ್ಟರು.
ಗೋಷೆನ್
ಸೊದೋಮ್
ಏದೆನ್
Genesis 3:1 — ಯೆಹೋವ ದೇವರು ________ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು.
ರೂಪಿಸಿದ
ಸೃಷ್ಟಿಸಿದ
ಕಾಣಿಸಿಕೊಂಡು
Genesis 3:6 — ಆಗ ________, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.
ಬೆಟ್ಟದ
ಸ್ತ್ರೀಯು
ದೂತನು
Psalm 56:3 — ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ________ ಇಡುವೆನು.
ಪ್ರೀತಿ
ಪರಿಶುದ್ಧ
ಭರವಸೆ
Genesis 3:22 — ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ________, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.
ತಿಳಿದು
ಅಲ್ಲಿಗೆ
ಆಹಾರವನ್ನು
Genesis 6:5 — ಮನುಷ್ಯನ ________ ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.
ದುಷ್ಟತನವು
ವ್ಯಾಧಿಯಿಂದಲೂ
ವಿಜ್ಞಾಪನೆಯನ್ನೂ
Genesis 8:20 — ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ________, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
ಸುನ್ನತಿ
ಕಟ್ಟಿ
ಮಾತನ್ನು
1 Peter 2:24 — ನಾವು ನಮ್ಮ ________ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”
ವಿಜ್ಞಾಪನೆ
ಸಂಪ್ರದಾಯದ
ಪಾಪಗಳ
Link copied
Has this study helped you? Share a short or your full testimony — your story helps someone else find this site.
Save your progress
Optional. You never need an account to use this site.
Keep your quiz scores and your certificate if you change phone or clear your browser.
Restore progress
Restoring replaces the progress on this device, and any certificate you print afterwards will carry the name on the record.
