🌐 Language
'Olelo Hawai'iAfaan Oromoobahasa IndonesiaBelarusianBrezhonegCebuanoChamorroChichewachiShonaChongthuCiyawoDanskDeutschEestiEnglishEspañolEsperantoeʋegbeFrançaisHausaHrvatskiIgboIlocanoItalianoKikuyuKiswahiliKiyombiKreyòl AyisyenLatinaLatviešulietuviųLingálaLugandaMagyarMahasuiMāoriNederlandsNorskPohnpeianPolskiPortuguêsQach’abelRomaniRomânăSanskritSetswanaShqipsrpski jezikSuomiSvenskaTagalogTiếng ViệtTonganTwiTürkçeUyghur tiliYorùbáÍslenskaČeštinaБългарскиРусскийУкраїнськаעבריתاردوالعربيةفارسیكوردی سۆرانیअहिराणी‎नेपालीभद्रवाही‎मराठीमानक हिन्दी‎हरियाणवी‎অসমীয়াবাংলাਪੰਜਾਬੀગુજરાતીଓଡ଼ିଆ‎தமிழ்తెలుగుಕನ್ನಡമലയാളംไทยဗမာἙλληνική中文日本語한국어+ All languages
See More Jesus

ಜ್ಞಾನದ ಬಗ್ಗೆ ಬೈಬಲ್ ಏನು ಹೇಳುತ್ತದೆ? — ಜೀವಿಸಿ ತೋರಿಸುವುದು · ಸ್ಟ್ರಾಂಗ್ಸ್ ಸಂಖ್ಯೆಗಳೊಂದಿಗೆ KJV ಶಾಸ್ತ್ರವಚನಗಳು — ಬೈಬಲ್ ರಸಪ್ರಶ್ನೆ

For each reference below, choose what that verse teaches. Your score appears at the end.

This is the graded quiz. Pass it to earn credit toward your Ministry Certificate of Endorsement.

Proverbs 1:7 — ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ________.
ಮಾಡುತ್ತಾರೆ
ಕೊಡುವ
ಕಂಡು
Proverbs 2:4 — ________ ನೀನು ಅದನ್ನು ಹಂಬಲಿಸಿದರೆ, ನಿಗೂಢ ನಿಕ್ಷೇಪದಂತೆ ನೀನು ಅದಕ್ಕಾಗಿ ಹುಡುಕಿದರೆ
ಗರ್ವವು
ಬೆಳ್ಳಿಯಂತೆ
ಪಾತಾಳದ
Proverbs 2:5 — ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ________; ದೇವರ ಅರಿವನ್ನು ಕಂಡುಕೊಳ್ಳುವೆ.
ಐಶ್ವರ್ಯವಂತನು
ತಿಳಿದುಕೊಳ್ಳುವೆ
ಜೇನು
Proverbs 18:15 — ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ________ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.
ಜ್ಞಾನಿಯ
ದೀಪವು
ಹಿಮದ
Psalm 94:10 — ರಾಷ್ಟ್ರಗಳಿಗೆ ಶಿಕ್ಷಣ ________ ದೇವರು ಶಿಕ್ಷಿಸುವುದಿಲ್ಲವೋ? ಮಾನವನಿಗೆ ಕಲಿಸುವ ದೇವರಲ್ಲಿ ಜ್ಞಾನದ ಕೊರತೆಯಿದೆಯೋ?
ಮಾಡುತ್ತಾರೆ
ಕೊಡುವ
ಕಂಡು
John 7:17 — ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ________.
ಕುಳಿತುಕೊಂಡರು
ಬೆಳಕು
ತಿಳಿಯುವುದು
Matthew 11:29 — ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ________ ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
ನೊಗವನ್ನು
ಮನಸ್ಸಿನಲ್ಲಿ
ನಾಲಿಗೆಯು
2 Peter 3:18 — ನೀವು ________ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.
ನಂಬುವಂತೆ
ನಿರೀಕ್ಷೆ
ಕೃಪೆಯಲ್ಲಿ
2 Peter 1:5 — ಈ ಕಾರಣದಿಂದಲೇ ನೀವು ಪೂರ್ಣಜಾಗ್ರತೆಯಿಂದ ನಿಮಗಿರುವ ________ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
ನಂಬಿಕೆಗೆ
ನಿರೀಕ್ಷೆ
ತಿಳಿಯುವುದು
Proverbs 10:14 — ಜ್ಞಾನಿಗಳು ________ ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ.
ನಿರೀಕ್ಷೆ
ಆಹಾರವನ್ನು
ತಿಳುವಳಿಕೆಯನ್ನು
Proverbs 15:14 — ವಿವೇಕವುಳ್ಳವನ ಹೃದಯವು ಪರಿಜ್ಞಾನವನ್ನು ________. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನೇ ತಿನ್ನುತ್ತದೆ.
ಹುಡುಕುತ್ತದೆ
ಬಿತ್ತುವವನು
ಪ್ರೀತಿಸುವವನು
Philippians 1:9 — ನಿಮ್ಮ ಪ್ರೀತಿಯು ________ ಜ್ಞಾನದಲ್ಲಿಯೂ ಒಳನೋಟದಲ್ಲಿಯೂ ಬಹು ಹೆಚ್ಚಾಗಿ ಸಮೃದ್ಧಿಯಾಗಲಿ.
ಪ್ರಾರಂಭಿಸಿದ
ನಡೆಸುತ್ತಾ
ಹೆಚ್ಚುತ್ತಾ
1 Corinthians 8:1 — ಈಗ ________ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.
ವಿಗ್ರಹಕ್ಕೆ
ತುಟಿಗಳು
ಕಿವಿಗಳು
Proverbs 3:6 — ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು. ಆಗ ದೇವರು ನಿನ್ನ ________ ಸರಾಗ ಮಾಡುವರು.
ಮಾರ್ಗಗಳನ್ನು
ಸ್ನೇಹಿತರನ್ನು
ನಿಯಮಗಳನ್ನು
Psalm 119:66 — ತಿಳುವಳಿಕೆಯನ್ನೂ ಒಳ್ಳೆಯ ವಿವೇಚನೆಯನ್ನೂ, ನನಗೆ ಕಲಿಸಿರಿ, ಏಕೆಂದರೆ ನಿಮ್ಮ ________ ಭರವಸೆ ಇಟ್ಟಿದ್ದೇನೆ.
ಆಜ್ಞೆಗಳಲ್ಲಿ
ಅಂಗಳಗಳಲ್ಲಿ
ಬಾಗಿಲುಗಳಲ್ಲಿ
2 Corinthians 4:6 — “________ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.
ತಾಳ್ಮೆಯಿಂದ
ಅಧಿಕಾರದಿಂದ
ಕತ್ತಲೆಯಿಂದ
Ephesians 6:17 — ಇದಲ್ಲದೆ ರಕ್ಷಣೆಯೆಂಬ ________ ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ.
ಸ್ವಾಭಾವಿಕವಾಗಿ
ಶಿರಸ್ತ್ರಾಣವನ್ನು
ದೀರ್ಘಶಾಂತಿ
Malachi 2:7 — “ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ________ ಯೆಹೋವ ದೇವರ ದೂತನು.
ಸೇನಾಧೀಶ್ವರ
ಯಾವಾಗಲೂ
ವರ್ಷ
Proverbs 15:2 — ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ________ ಹೊರಗೆಡವುತ್ತದೆ.
ಮೂರ್ಖತನವನ್ನು
ಆಕಾಶಮಂಡಲದಲ್ಲಿ
ಬಿಡುಗಡೆಯನ್ನು
1 Peter 3:15 — ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ “ಕರ್ತದೇವರು” ಎಂದು ________ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ.
ಸಾಕ್ಷಿ
ಆಶ್ಚರ್ಯಪಟ್ಟು
ಪ್ರತಿಷ್ಠೆ
2 Timothy 2:15 — ನೀನು ನಾಚಿಕೆಗೆ ಒಳಪಡದ ________ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.
ದೀರ್ಘಶಾಂತಿ
ಕೆಲಸದವನೂ
ಅವಮಾನವನ್ನೂ
2 Timothy 2:25 — ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ________ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.
ಕೇಳಿ
ವ್ಯಭಿಚಾರ
ವೇಳೆ
Jeremiah 31:34 — ಇದಲ್ಲದೆ ಪ್ರತಿಯೊಬ್ಬನು ತನ್ನ ________ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”
ಕರುಣೆಯನ್ನು
ಯೌವನದ
ನೆರೆಯವನಿಗೂ
1 Corinthians 13:9 — ನಾವು ಅಪೂರ್ಣವಾಗಿ ತಿಳಿದುಕೊಂಡಿದ್ದೇವೆ, ಅಪೂರ್ಣವಾಗಿ ________.
ನಿರೀಕ್ಷೆ
ಪ್ರವಾದಿಸುತ್ತೇವೆ
ಬಲಹೀನನಾಗಿ
1 Corinthians 13:12 — ಈಗ ನಾವು ________ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
ಕೊರತೆಯನ್ನು
ಕನ್ನಡಿಯಲ್ಲಿ
ಸ್ವಾಭಾವಿಕವಾಗಿ
John 17:3 — ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ________ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.
ನಂಬುವಂತೆ
ಕಳುಹಿಸಿಕೊಟ್ಟ
ಕುಳಿತುಕೊಂಡರು
Isaiah 40:8 — ಹುಲ್ಲು ಒಣಗಿಹೋಗುವುದು, ಹೂವು ________. ಆದರೆ ನಮ್ಮ ದೇವರ ವಾಕ್ಯವಾದರೋ ಸದಾಕಾಲ ಇರುವುದು,” ಎಂದು ಉತ್ತರವಾಯಿತು.
ಕೂಡಿಸುವಂತೆ
ಬಿಡಿಸುತ್ತಾರೆ
ಬಾಡಿಹೋಗುವುದು
Jeremiah 9:24 — ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ________ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
ಪರಾಕ್ರಮಶಾಲಿಗಳು
ಗೋಣಿತಟ್ಟನ್ನು
ನೀತಿಯನ್ನೂ
1 John 5:20 — ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ________ ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.
ತಿಳುವಳಿಕೆಯನ್ನು
ನಿರೀಕ್ಷೆ
ಸುವಾರ್ತೆಯನ್ನು

← Back to the study