కరుణೆಯ ಬಗ್ಗೆ ಬೈಬಲ್ ಏನು ಹೇಳುತ್ತದೆ? — ಭಾಗ 2 · ಸ್ಟ್ರಾಂಗ್ಸ್ ಸಂಖ್ಯೆಗಳೊಂದಿಗೆ KJV ವಚನಗಳು — ಬೈಬಲ್ ರಸಪ್ರಶ್ನೆ
For each reference below, choose what that verse teaches. Your score appears at the end.
This is the graded quiz. Pass it to earn credit toward your Ministry Certificate of Endorsement.
ಮೀಕ 7:18 — ________ ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.
ಪಾಪಗಳನ್ನು
ಕೈಗಳನ್ನು
ಮಾರ್ಗಗಳನ್ನು
ವಿಮೋಚನಕಾಂಡ 34:6 — ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ________, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
ದೀರ್ಘಶಾಂತನು
ಅಳಿಸಿಬಿಡಿರಿ
ಕದಿಯಬಾರದು
ಕೀರ್ತನೆಗಳು 86:15 — ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ________ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.
ಪ್ರೀತಿಯಲ್ಲಿ
ಸಮಾಧಾನವಾಗಿ
ಹೃದಯವನ್ನು
ನೆಹೆಮೀಯ 9:17 — ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ________ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.
ಕೊರಡೆಗಳಿಂದ
ವಿಜ್ಞಾಪನೆಯನ್ನೂ
ಕಠಿಣ
2 ಕೊರಿಂಥದವರಿಗೆ 1:3 — ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ________.
ತಂದೆತಾಯಿಗಳು
ಬಲಹೀನತೆಯಲ್ಲಿಯೇ
ಆಗಿದ್ದಾರೆ
ಮೀಕ 7:19 — ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ________ ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು.
ಕರುಣೆಯನ್ನು
ಹೆಜ್ಜೆಗಳನ್ನು
ಅಕ್ರಮಗಳನ್ನು
ಧರ್ಮೋಪದೇಶಕಾಂಡ 4:31 — ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ________ ಮರೆಯುವುದಿಲ್ಲ.
ಮಾರ್ಗವನ್ನು
ಶತ್ರುಗಳ
ಒಡಂಬಡಿಕೆಯನ್ನು
ಮೀಕ 6:8 — ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ________ ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?
ಹೆಜ್ಜೆಗಳನ್ನು
ಸ್ನೇಹಿತನು
ಕರುಣೆಯನ್ನು
ಜ್ಞಾನೋಕ್ತಿಗಳು 3:3 — ________, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.
ಸಂತೋಷದಿಂದ
ಪ್ರೀತಿ
ಪ್ರಾಯಶ್ಚಿತ್ತ
ಕೀರ್ತನೆಗಳು 51:1 — ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ________. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.
ಅದ್ಭುತಗಳನ್ನು
ಕರುಣಿಸಿರಿ
ಮಹಿಮೆಯುಳ್ಳ
ಲೂಕ 18:13 — “ಆದರೆ ________ ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.
ಸುಂಕದವನು
ಸುಲಿಗೆಯಿಂದಲೂ
ದಿಮ್ಮಿಯನ್ನು
ಇಬ್ರಿಯರಿಗೆ 4:16 — ನಾವು ________ ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.
ಕರುಣೆಯನ್ನು
ಬೋಧನೆಯನ್ನು
ಕುಳಿತುಕೊಂಡಿರು
ಯೋಯೇಲ 2:13 — ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ________. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.
ನ್ಯಾಯವನ್ನು
ತಿರುಗಿಕೊಳ್ಳಿರಿ
ಪ್ರಯೋಜನವಾಗುವುದಿಲ್ಲ
ಯೋನನು 4:2 — ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ________ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.
ತಾರ್ಷೀಷಿಗೆ
ನಿನೆವೆ
ಮಹನಯಿಮಿಗೆ
ಕೀರ್ತನೆಗಳು 145:8 — ಯೆಹೋವ ದೇವರು ಕೃಪಾಳುವೂ, ಅನುಕಂಪವೂ, ದೀರ್ಘಶಾಂತಿಯೂ, ________ ಪೂರ್ಣರೂ ಆಗಿದ್ದಾರೆ.
ಭರವಸೆ
ಪ್ರೀತಿ
ಮುಯ್ಯಿ
ಲೂಕ 1:72 — ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ________ ನೆನಪಿಗೆ ತಂದುಕೊಂಡವನಾಗಿಯೂ
ಒಡಂಬಡಿಕೆಯನ್ನು
ಮಾರ್ಗವನ್ನು
ಸೇವಕನಾದ
ಕೀರ್ತನೆಗಳು 103:17 — ಆದರೆ ಯೆಹೋವ ದೇವರ ________ ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.
ಹೆಸರನ್ನು
ಹೃದಯವು
ಪ್ರೀತಿಯು
Link copied
Has this study helped you? Share a short or your full testimony — your story helps someone else find this site.
Save your progress
Optional. You never need an account to use this site.
Keep your quiz scores and your certificate if you change phone or clear your browser.
Restore progress
Restoring replaces the progress on this device, and any certificate you print afterwards will carry the name on the record.
