ರಕ್ಷಣೆ ಪಡೆಯಲು ನಾನು ಏನು ಮಾಡಬೇಕು? — ಭಾಗ 2 · Strong's ಸಂಖ್ಯೆಗಳೊಂದಿಗೆ KJV ವಚನಗಳು — ಬೈಬಲ್ ರಸಪ್ರಶ್ನೆ
For each reference below, choose what that verse teaches. Your score appears at the end.
This is the graded quiz. Pass it to earn credit toward your Ministry Certificate of Endorsement.
Matthew 16:24 — ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ________ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಸ್ನೇಹಿತನು
ಬೋಧನೆಯನ್ನು
ಶಿಲುಬೆಯನ್ನು
Luke 9:23 — ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ________ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಪ್ರತಿದಿನ
ಮಾತನಾಡುವ
ಬೇಗನೆ
Proverbs 8:34 — ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ, ನನ್ನ ________ ನಿಲುವುಗಳಲ್ಲಿ ನಿರೀಕ್ಷಿಸುತ್ತಾ, ನನ್ನ ಮಾತುಗಳನ್ನು ಕೇಳುವವರು ಧನ್ಯರು.
ಬಾಗಿಲುಗಳ
ಎಲುಬುಗಳನ್ನು
ಬಾಣಗಳನ್ನು
Acts 17:11 — ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ________ ವೇದಗಳನ್ನು ಪರೀಕ್ಷಿಸುತ್ತಿದ್ದರು.
ಕ್ರಿಸ್ತ
ಹಾಕಿದರು
ಪವಿತ್ರ
Matthew 6:9 — “ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: “‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ________ ಎಣಿಸಲಾಗಲಿ
ಹಸಿದಿದ್ದಾಗ
ಧರಿಸಿರಲಿಲ್ಲ
ಪರಿಶುದ್ಧವೆಂದು
Psalm 68:19 — ________ ನಮ್ಮ ಭಾರವನ್ನು ಹೊರುವ ಕರ್ತದೇವರಿಗೆ ಸ್ತೋತ್ರ. ನಮ್ಮನ್ನು ರಕ್ಷಿಸುವ ದೇವರು ಸ್ತುತಿಹೊಂದಲಿ.
ಮಾತನಾಡುವ
ಪ್ರತಿದಿನವೂ
ಸುಳ್ಳಾಗಿ
John 16:13 — ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ________. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.
ಕಳೆದುಕೊಳ್ಳುವರು
ಮಾಡಿಸುತ್ತೇನೆ
ನಡೆಸುವರು
Romans 8:16 — ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ________.
ತಾಳ್ಮೆಯಿಂದ
ಸಾಕ್ಷಿಕೊಡುತ್ತಾರೆ
ಅಶುದ್ಧತ್ವದ
Romans 8:26 — ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ________ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.
ಭರವಸೆ
ಸಹಾಯ
ಅನೇಕ
Galatians 5:22 — ಪವಿತ್ರಾತ್ಮರ ಫಲವೇನೆಂದರೆ: ________, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ
ಪ್ರೀತಿ
ಭರವಸೆ
ರಕ್ಷಣೆಯನ್ನು
Philippians 2:12 — ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ________ ಕಾರ್ಯರೂಪಕ್ಕೆ ತನ್ನಿರಿ.
ಪ್ರೀತಿ
ಆಜ್ಞೆಯನ್ನು
ರಕ್ಷಣೆಯನ್ನು
Jude 1:20 — ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ________ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.
ನಂಬಿಕೆಯಲ್ಲಿ
ನಿತ್ಯವಾದ
ತುಂಬಿದೆ
Acts 2:39 — ಈ ________ ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.
ವಿಧೇಯರಾಗಿರಿ
ವಾಗ್ದಾನವು
ಕ್ಷಮಿಸಲಾಗಿವೆ
Joel 2:28 — “ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ________. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.
ಪ್ರವಾದಿಸುವರು
ಮರೆಮಾಡಬೇಡಿರಿ
ದ್ವೇಷಿಸಿ
Joshua 24:15 — ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ________ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.
ಕಾನಾನ್ಯರ
ಫಿಲಿಷ್ಟಿಯರ
ಅಮೋರಿಯರ
Deuteronomy 7:9 — ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ________ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.
ಶತ್ರುಗಳ
ಮಾರ್ಗವನ್ನು
ಒಡಂಬಡಿಕೆಯ
John 6:35 — ಯೇಸು ಅವರಿಗೆ, “ನಾನೇ ಜೀವದ ________. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.
ಪ್ರೀತಿಸಿ
ರೊಟ್ಟಿ
ಕೇಳಿದಾಗ
Exodus 16:21 — ಹೀಗೆ ಅವರಲ್ಲಿ ಪ್ರತಿಯೊಬ್ಬನು ತಿನ್ನುವಷ್ಟು ಪ್ರತಿದಿನದ ಬೆಳಿಗ್ಗೆ ಅದನ್ನು ಕೂಡಿಸುತ್ತಿದ್ದರು. ________ ಬಹಳವಾದಾಗ ಅದು ಕರಗಿ ಹೋಗುತ್ತಿತ್ತು.
ಬಿಸಿಲು
ಹೊಗೆಯು
ಕಹಿಯಾದ
Link copied
Has this study helped you? Share a short or your full testimony — your story helps someone else find this site.
Save your progress
Optional. You never need an account to use this site.
Keep your quiz scores and your certificate if you change phone or clear your browser.
Restore progress
Restoring replaces the progress on this device, and any certificate you print afterwards will carry the name on the record.
