🌐 Language
'Olelo Hawai'iAfaan Oromoobahasa IndonesiaBelarusianBrezhonegCebuanoChamorroChichewachiShonaChongthuCiyawoDanskDeutschEestiEnglishEspañolEsperantoeʋegbeFrançaisHausaHrvatskiIgboIlocanoItalianoKikuyuKiswahiliKiyombiKreyòl AyisyenLatinaLatviešulietuviųLingálaLugandaMagyarMahasuiMāoriNederlandsNorskPohnpeianPolskiPortuguêsQach’abelRomaniRomânăSanskritSetswanaShqipsrpski jezikSuomiSvenskaTagalogTiếng ViệtTonganTwiTürkçeUyghur tiliYorùbáÍslenskaČeštinaБългарскиРусскийУкраїнськаעבריתاردوالعربيةفارسیكوردی سۆرانیअहिराणी‎नेपालीभद्रवाही‎मराठीमानक हिन्दी‎हरियाणवी‎অসমীয়াবাংলাਪੰਜਾਬੀગુજરાતીଓଡ଼ିଆ‎தமிழ்తెలుగుಕನ್ನಡമലയാളംไทยဗမာἙλληνική中文日本語한국어+ All languages
See More Jesus

ಯೇಸು ಯಾರು? — ಸ್ಟ್ರಾಂಗ್ಸ್ ಸಂಖ್ಯೆಗಳೊಂದಿಗೆ ಕೆಜೆವಿ ಬೈಬಲ್ ಅಧ್ಯಯನ — ಬೈಬಲ್ ರಸಪ್ರಶ್ನೆ

For each reference below, choose what that verse teaches. Your score appears at the end.

This is the graded quiz. Pass it to earn credit toward your Ministry Certificate of Endorsement.

ಯೆಶಾಯ 9:6 — ಏಕೆಂದರೆ ಒಂದು ________ ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.
ಮಗು
ಜನಾಂಗವು
ಬೆಟ್ಟದ
ಆದಿಕಾಂಡ 1:26 — ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ________ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.
ಹತ್ತನೆಯ
ಜೀವಿಗಳ
ಆಶೀರ್ವಾದಗಳು
ಧರ್ಮೋಪದೇಶಕಾಂಡ 6:4 — ಇಸ್ರಾಯೇಲರೇ, ________: ದೇವರಾದ ಯೆಹೋವ ನಮ್ಮ ದೇವರು; ಯೆಹೋವ ದೇವರು ಒಬ್ಬರೇ.
ಕೇಳಿರಿ
ಪ್ರೀತಿ
ಕೇಳಿದಿರಿ
ಮಲಾಕಿ 3:1 — “ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ________ ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
ಒಡಂಬಡಿಕೆಯನ್ನು
ಹೆಸರನ್ನು
ಮಾರ್ಗವನ್ನು
ಆದಿಕಾಂಡ 22:2 — ಆಗ ದೇವರು, “ನೀನು ________ ಮಾಡುವ ನಿನ್ನ ಒಬ್ಬನೇ ಮಗ ಇಸಾಕನನ್ನು ಈಗ ತೆಗೆದುಕೊಂಡು, ಮೊರೀಯಾ ದೇಶಕ್ಕೆ ಹೋಗಿ, ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು,” ಎಂದರು.
ಪ್ರೀತಿ
ಹಿಜ್ಕೀಯನಿಗೆ
ಚಿಕ್ಕ
ಯೋಹಾನ 19:17 — ಯೇಸು ತಮ್ಮ ________ ತಾವೇ ಹೊತ್ತುಕೊಂಡು “ತಲೆಬುರುಡೆಯ ಸ್ಥಳ” ಎಂಬ ಸ್ಥಳಕ್ಕೆ ಹೋದರು. ಅದು ಅರಮಾಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಅರ್ಥ.
ಆಸಕ್ತಿಯು
ಶಿಲುಬೆಯನ್ನು
ಕೀರ್ತಿಯನ್ನು
ಯೋಹಾನ 1:29 — ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ________
ಸೈತಾನನು
ಕುರಿಮರಿ
ಪ್ರೀತಿಸಿ
ಯೆಶಾಯ 53:6 — ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ________.
ಹಾಕಿದರು
ದೇವದಾರು
ಜೀವಿಗಳ
ಯೆಶಾಯ 53:7 — ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ________ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
ಹೋಗುವ
ಮಾಡುವ
ಕೇಳಿರಿ
ಯೆಶಾಯ 7:14 — ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ________ ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.
ಕೊಂಬೆಯನ್ನು
ಸರ್ಪವನ್ನು
ಕನ್ನಿಕೆಯು
ಮೀಕ 5:2 — ಆದರೆ ಎಫ್ರಾತದ ________, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.
ಬೇತ್ಲೆಹೇಮೇ
ಹೋರೋನಿಗೆ
ದೆಬೀರಿನ
ಯೋಹಾನ 1:14 — ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ________ ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.
ಸಹೋದರನಾದ
ಮಾರ್ಗವನ್ನು
ಮಹಿಮೆಯು
ರೋಮಾಪುರದವರಿಗೆ 3:23 — ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ________ ಹೊಂದದೆ ಹೋಗಿದ್ದಾರೆ.
ಮಾರ್ಗವನ್ನು
ಪ್ರೀತಿಯು
ಮಹಿಮೆಯನ್ನು
ಇಬ್ರಿಯರಿಗೆ 9:22 — ಹೀಗೆ ದೇವರ ________ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.
ಸ್ಥಳಕ್ಕೆ
ವಾಕ್ಯವು
ನಿಯಮದ
1 ತಿಮೊಥೆಯನಿಗೆ 2:5 — ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ________ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.
ಮಧ್ಯಸ್ಥ
ಅಪೊಸ್ತಲನಾದ
ದೀರ್ಘಶಾಂತಿ
ಇಬ್ರಿಯರಿಗೆ 1:8 — ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ________ ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.
ಕೊಂಬೆಗಳು
ಸಿಂಹಾಸನವು
ಅಕ್ರಮಗಳನ್ನು
ಕೀರ್ತನೆಗಳು 110:1 — ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ________.”
ಜೊತೆಗಾರನು
ಗರ್ಜಿಸುವ
ಕುಳಿತುಕೊಂಡಿರಿ
1 ಕೊರಿಂಥದವರಿಗೆ 15:20 — ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ________ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.
ನಿದ್ರೆ
ಸೇವೆಯ
ಮದುವೆ
ಕೊಲೊಸ್ಸೆಯವರಿಗೆ 1:27 — ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ________ ಎಂಬುದೇ.
ಐಶ್ವರ್ಯವನ್ನು
ಆರಂಭ
ನಿರೀಕ್ಷೆಯಾಗಿದ್ದಾರೆ
ಅಪೊಸ್ತಲರ ಕೃತ್ಯಗಳು 4:12 — ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ________ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.
ಆಕಾಶದ
ವಾಕ್ಯವು
ನಿಯಮದ
ಯೋಹಾನ 3:16 — ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ________ ಪಡೆಯಬೇಕು.
ಶಿಷ್ಯನು
ನಿತ್ಯಜೀವವನ್ನು
ಕುಳಿತಿರುವುದನ್ನು

← Back to the study