🌐 Language
'Olelo Hawai'iAfaan Oromoobahasa IndonesiaBelarusianBrezhonegCebuanoChamorroChichewachiShonaChongthuCiyawoDanskDeutschEestiEnglishEspañolEsperantoeʋegbeFrançaisHausaHrvatskiIgboIlocanoItalianoKikuyuKiswahiliKiyombiKreyòl AyisyenLatinaLatviešulietuviųLingálaLugandaMagyarMahasuiMāoriNederlandsNorskPohnpeianPolskiPortuguêsQach’abelRomaniRomânăSanskritSetswanaShqipsrpski jezikSuomiSvenskaTagalogTiếng ViệtTonganTwiTürkçeUyghur tiliYorùbáÍslenskaČeštinaБългарскиРусскийУкраїнськаעבריתاردوالعربيةفارسیكوردی سۆرانیअहिराणी‎नेपालीभद्रवाही‎मराठीमानक हिन्दी‎हरियाणवी‎অসমীয়াবাংলাਪੰਜਾਬੀગુજરાતીଓଡ଼ିଆ‎தமிழ்తెలుగుಕನ್ನಡമലയാളംไทยဗမာἙλληνική中文日本語한국어+ All languages
See More Jesus

ಬೈಬಲ್ ವಿವೇಕದ ಬಗ್ಗೆ ಏನು ಹೇಳುತ್ತದೆ? — ಅಡಿಪಾಯ · ಸ್ಟ್ರಾಂಗ್ಸ್ ಸಂಖ್ಯೆಗಳೊಂದಿಗೆ KJV ವಚನಗಳು — ಬೈಬಲ್ ರಸಪ್ರಶ್ನೆ

For each reference below, choose what that verse teaches. Your score appears at the end.

This is the graded quiz. Pass it to earn credit toward your Ministry Certificate of Endorsement.

Psalm 111:10 — ಯೆಹೋವ ದೇವರ ಭಯವು ಜ್ಞಾನದ ಮೂಲವು; ಅವರ ________ ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ.
ಸೂತ್ರಗಳನ್ನು
ಮಾರ್ಗಗಳನ್ನು
ಬಾಣಗಳನ್ನು
Proverbs 2:6 — ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ________ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.
ನಾಚಿಕೆ
ಸಹೋದರಿ
ಬಾಯಿಂದಲೇ
Proverbs 2:7 — ನೀತಿವಂತರಿಗೋಸ್ಕರ ದೇವರು ಸುಜ್ಞಾನವನ್ನು ಕೂಡಿಸಿಡುವರು, ನಿರ್ದೋಷಿಯಾಗಿ ನಡೆದುಕೊಳ್ಳುವವರಿಗೆ ದೇವರು ________.
ಇಕ್ಕಟ್ಟಾದ
ಶಿಕ್ಷಿಸದೆ
ಗುರಾಣಿಯಾಗಿದ್ದಾರೆ
Proverbs 2:4 — ________ ನೀನು ಅದನ್ನು ಹಂಬಲಿಸಿದರೆ, ನಿಗೂಢ ನಿಕ್ಷೇಪದಂತೆ ನೀನು ಅದಕ್ಕಾಗಿ ಹುಡುಕಿದರೆ
ಗರ್ವವು
ಬೆಳ್ಳಿಯಂತೆ
ಪಾತಾಳದ
Proverbs 2:5 — ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ________; ದೇವರ ಅರಿವನ್ನು ಕಂಡುಕೊಳ್ಳುವೆ.
ಐಶ್ವರ್ಯವಂತನು
ತಿಳಿದುಕೊಳ್ಳುವೆ
ಜೇನು
Ecclesiastes 12:13 — ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ________ ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.
ಪಾಪಗಳನ್ನು
ಸೇವಕರು
ಆಜ್ಞೆಗಳನ್ನು
Psalm 103:11 — ಏಕೆಂದರೆ, ಭೂಮಿಯ ಮೇಲೆ ________ ಎಷ್ಟು ಉನ್ನತವೋ, ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ;
ಶಿಕ್ಷಿಸದೆ
ಆಕಾಶವು
ಅಧೀನರಾಗಿರಿ
Proverbs 8:13 — ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ________ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.
ವಕ್ರ
ದೀಪವು
ಪಾಪಿಯ
Proverbs 16:6 — ________ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ಭರವಸೆ
ಮುಯ್ಯಿ
ಪ್ರೀತಿ
Acts 9:31 — ಆ ಸಮಯದಲ್ಲಿ ಯೂದಾಯ, ________, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.
ದಮಸ್ಕದ
ಗಲಿಲಾಯ
ನಫ್ತಾಲಿಯ
2 Corinthians 7:1 — ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ________, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.
ಕಳೆದುಕೊಳ್ಳುವರು
ಜಯಿಸಿ
ಶುದ್ಧಮಾಡಿ
Philippians 2:12 — ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ________ ಕಾರ್ಯರೂಪಕ್ಕೆ ತನ್ನಿರಿ.
ಪ್ರೀತಿ
ಆಜ್ಞೆಯನ್ನು
ರಕ್ಷಣೆಯನ್ನು
Psalm 103:17 — ಆದರೆ ಯೆಹೋವ ದೇವರ ________ ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.
ಹೆಸರನ್ನು
ಹೃದಯವು
ಪ್ರೀತಿಯು

← Back to the study